ಲವಾರು ಬಗೆಯ ಅಪಪ್ರಚಾರಗಳ ಹೊರತಾಗಿಯೂ ತಾನು ಮುನ್ನಡೆ ಸಾಧಿಸಿ ಗೆಲುವಿನತ್ತ ಮುನ್ನುಗುತ್ತಿರುವುದು ಜನರಿಗೆ ತನ್ನ ಮೇಲಿರುವ ಪ್ರೀತಿ, ಅಭಿಮಾನ ಮತ್ತು ಕ್ಷೇತ್ರದ ಅಭಿವೃದ್ಧಿ ಬಗ್ಗೆ ಇಟ್ಟುಕೊಂಡಿರುವ ವಿಶ್ವಾಸವನ್ನು ತೋರಿಸುತ್ತದೆ ಎಂದು ರಾಘವೇಂದ್ರ ಹೇಳಿದರು.