CM ಸಿದ್ದರಾಮಯ್ಯ ಮನೆಗೆ ಬಂದ ತೇಜಸ್ವಿ ಸೂರ್ಯ ಹೇಳಿದ್ದೇನು..?
ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ; ಬೆಂಗಳೂರು ಸಬ್ ಅರ್ಬನ್ ರೈಲು ಸೇರಿದಂತೆ ಬೆಂಗಳೂರು ಮಹಾನಗರದ ಅಭಿವೃದ್ಧಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚೆ; ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಮಾತುಕತೆ