ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್ನಲ್ಲಿ ಪಾಲ್ಗೊಂಡ ಸಿಎಂ ಯೋಗಿ ಆದಿತ್ಯನಾಥ್
ಅಯೋಧ್ಯೆಯಲ್ಲಿ ರಾಮ ದರ್ಬಾರ್ ಪ್ರಾಣ ಪ್ರತಿಷ್ಠೆಯ ಕಾರ್ಯಕ್ರಮ ನಡೆಯುತ್ತಿದೆ. ರಾಮ ಮಂದಿರದಲ್ಲಿ ಪವಿತ್ರ ದಿನವಾದ ಇಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಧಾರ್ಮಿಕ ವಿಧಿವಿಧಾನಗಳನ್ನು ಮುನ್ನಡೆಸುತ್ತಿದ್ದಾರೆ. ಈ ರಾಮ ದರ್ಬಾರ್ನಲ್ಲಿ ಸಿಎಂ ಯೋಗಿ ಪಾಲ್ಗೊಂಡಿದ್ದಾರೆ.