CM ಅವಧಿ ಎಷ್ಟು.. DCM ಎಷ್ಟು ಅನ್ನೋ ಸುಳಿವು ಕೊಟ್ರಾ G Parameshwar

ಶಿವಕುಮಾರ್ ಮತ್ತು ಸಿದ್ದರಾಮಯ್ಯ ಇಬ್ಬರಲ್ಲಿ ಯಾರನ್ನು ಮುಖ್ಯಮಂತ್ರಿ ಮಾಡುತ್ತಾರೆ, ಎಷ್ಟು ಜನ ಉಪಮುಖ್ಯಮಂತ್ರಿಗಳನ್ನು ಮಾಡುತ್ತಾರೆ ಅಂತ ಗೊತ್ತಿಲ್ಲ ಎಂದು ಪರಮೇಶ್ವರ್ ಹೇಳಿದರು.