ವೇದಿಕೆ ಮೇಲೆ ಗುರೂಜಿ ಮತ್ತು ಸಿದ್ದರಾಮಯ್ಯ

ಗಾಣಿಗ ಸಂಘಕ್ಕೆ 50 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ನೂತನ ಕಟ್ಟಡದ ಉದ್ಘಾಟನೆಯನ್ನು ಮುಖ್ಯಮಂತ್ರಿ ನೆರವೇರಿಸಿದರು. ಸರ್ಕಾರದ ವತಿಯಿಂದ 50 ಲಕ್ಷ ರೂ. ಅನುದಾನವನ್ನು ಅವರು ಸಂಘಕ್ಕೆ ನೀಡಿದರು. ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯನವರನ್ನು ಸತ್ಕರಿಸಲಾಯಿತು.