ಅಮೂಲ್ಯ ಅವರ ಸಹೋದರ ದೀಪಕ್ ಅರಸ್ ನಿಧನರಾಗಿದ್ದು ಚಿತ್ರರಂಗದಲ್ಲಿ ಶೋಕ ಆವರಿಸಿದೆ. ನಿರ್ದೇಶಕ ತರುಣ್ ಸುಧೀರ್ ಅವರು ಬಂದು ಅಂತಿಮ ದರ್ಶನ ಪಡೆದಿದ್ದಾರೆ. ಅವರ ಜೊತೆ ಪತ್ನಿ ಸೋನಲಾ ಮಾಂತೆರೋ ಕೂಡ ಆಗಮಿಸಿದ್ದಾರೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ತರುಣ್ ಸುಧೀರ್ ಅವರು ದೀಪಕ್ ಜೊತೆಗಿನ ಒಡನಾಟ ನೆನಪಿಸಿಕೊಂಡರು.