ಮಂಜುನಾಥ ದೇವಸ್ಥಾನದಲ್ಲಿ ಹೆಚ್ ಡಿ ರೇವಣ್ಣ

ಗಮನಿಸಬೇಕಾದ ಸಂಗತಿಯೆಂದರೆ, ರೇವಣ್ಣ ದೇವಸ್ಥಾನಗಳಿಗೆ ಹೋಗುವಾಗ ಸಾಮಾನ್ಯವಾಗಿ ಅವರ ಧರ್ಮಪತ್ನಿ ಭವಾನಿ ರೇವಣ್ಣ ಜೊತೆಗಿರುತ್ತಾರೆ. ಆದರೆ ರೇವಣ್ಣ ಜೈಲಿಂದ ಹೊರಬಂದ ನಂತರ ಭವಾನಿಯವರು ಪತಿಯ ಜೊತೆ ಕಾಣಿಸಿಲ್ಲ. ಕಳೆದ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಕೆಲ ಬೇರೆ ಸಚಿವರು ಸಹ ಧರ್ಮಸ್ಥಳ ಮಂಜನಾಥನ ದರ್ಶನ ಪಡೆದರು.