ಜಿಕೆ ಮಿಥುನ್ ಕುಮಾರ್, ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಎಲ್ಲ ಕೋನಗಳಿಂದ ಘಟನೆಯ ತನಿಖೆಯಗುತ್ತಿದೆ ಈಗಾಗಲೇ ಹಲವಾರು ಜನರನ್ನು ಬಂಧಿಸಲಾಗಿದೆ ಮತ್ತು 8-10 ಜನ ತಲೆಮರೆಸಿಕೊಂಡಿದ್ದಾರೆ ಎಂದು ಎಸ್ ಪಿ ಹೇಳಿದರು. ವ್ಯಾಪಾರಸ್ಥರಿಗೆ ಅಂಗಡಿ ಮುಂಗಟ್ಟುಗಳನ್ನು ತೆರೆದು ವ್ಯಾಪಾರ ವಹಿವಾಟು ನಡೆಸುವಂತೆ ಜಿಲ್ಲಾಡಳಿತ ಸೂಚಿಸಿದೆ ಎಂದು ಮಿಥುನ್ ಕುಮಾರ್ ಹೇಳಿದರು.