ಬಂಡಾಯ ಅಭ್ಯರ್ಥಿ ಕೆಎಸ್​ ಈಶ್ವರಪ್ಪ ನಾಮಪತ್ರ ಸಲ್ಲಿಕೆ

ಬಿಜೆಪಿ ಹಿರಿಯ ಮುಖಂಡ, ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಅವರು ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಇವರು ಇಂದು (ಏ.12) ಶಿವಮೊಗ್ಗ ನಗರದಲ್ಲಿ ಬೃಹತ್​ ಮೆರವಣಿಗೆ ನಡೆಸಿ ನಾಮಪತ್ರ ಸಲ್ಲಿಸಿದರು.