ಬೆಳಗಾವಿಯಲ್ಲಿ ಲಖನ್ ಜಾರಕಿಗೊಳಿ ಮಾತು

ಸತೀಶ್ ಅವರು ಸೀನಿಯರ್ ರಾಜಕಾರಣಿಗಳಲ್ಲೊಬ್ಬರಾಗಿದ್ದಾರೆ ಮತ್ತು ಹಂತ ಹಂತವಾಗಿ ಉನ್ನತ ಸ್ಥಾನಗಳಿಗೆ ಹೋಗುತ್ತಿದ್ದಾರೆ, ಈಗ ಲೋಕೋಪಯೋಗಿ ಸಚಿವರಾಗಿ ರಾಜ್ಯದ ರಸ್ತೆಗಳ ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆ, ಮುಂಬರುವ ದಿನಗಳಲ್ಲಿ ಅವರು ಡಿಸಿಎಂ ಆಗಬಹುದು ಎಂದು ಲಖನ್ ಹೇಳಿದರು.