ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ವಾತಾವರಣ ಪ್ರಕ್ಷ್ಯಬ್ಧಗೊಂಡಿದೆ. ಬುಧವಾರ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಕೋಮು ಗಲಭೆ ಸಂಭವಿಸಿತ್ತು. ಈ ನಡುವೆ ಶಿವಮೊಗ್ಗದಲ್ಲಿ ಹಿಂದೂ, ಮುಸ್ಲಿಮರು ಒಂದಾಗಿ ಗಣೇಶ ವಿಸರ್ಜಣೆ ಮೆರವಣಿಗೆ ನಡೆಸಿದರು. ಶಿವಮೊಗ್ಗ ನಗರದಲ್ಲಿ ಭಾವೈಕ್ಯತೆ ಅಲೆ ಬೀಸಿದೆ.