ಅರ್ಜೆಂಟೀನಾ ಭೇಟಿ ಫಲಪ್ರದವಾಗಿದೆ: ಪ್ರಧಾನಿ ಮೋದಿ

ನನ್ನ ಅರ್ಜೆಂಟೀನಾ ಭೇಟಿ ಫಲಪ್ರದವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪೋಸ್ಟ್​ ಮಾಡಿದ್ದಾರೆ. 57 ವರ್ಷಗಳಲ್ಲಿ ಭಾರತೀಯ ಪ್ರಧಾನಿಯೊಬ್ಬರು ಅರ್ಜೆಂಟೀನಾಕ್ಕೆ ನೀಡಿದ ಮೊದಲ ಭೇಟಿ ಇದಾಗಿದೆ.ಈ ಭೇಟಿಯಲ್ಲಿ, ಪ್ರಧಾನಿ ಮೋದಿ ಅವರು ಅರ್ಜೆಂಟೀನಾದ ಉನ್ನತ ನಾಯಕರನ್ನು ಭೇಟಿ ಮಾಡಿದ್ದಾರೆ