ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್

ಸತ್ತವರ ಮೇಲೆ ರಾಜಕಾರಣ ಮಾಡಿಕೊಂಡು ಕುಮಾರಸ್ವಾಮಿ ರಾಜಕೀಯದಲ್ಲಿ ಬೆಳೆದಿದ್ದು; ಸತ್ತವರ ಕುರಿತಾಗಲೀ, ಸಾರ್ವಜನಿಕ ಹಿತಾಸಕ್ತಿಗಳ ಬಗ್ಗೆಯಾಗಲೀ ಅವರಿಗೆ ಕಿಂಚಿತ್ತೂ ಗೌರವವಿಲ್ಲ, ರಾಜಕೀಯ ಅರೋಪಗಳನ್ನು ಮಾಡೋದು ಬಿಟ್ಟು ಅವರಿಗೇನೂ ಗೊತ್ತಿಲ್ಲ ಎಂದು ಸುರೇಶ್ ಹೇಳಿದರು. ಕಾಲ್ತುಳಿತ ನಡೆದಿದೆ, ಕಾರ್ಯಕ್ರಮವನ್ನು ಬೇಗ ಮಗಿಸುವಂತೆ ಹೇಳಲು ಶಿವಕುಮಾರ್ ಸ್ಟೇಡಿಯಂಗೆ ತೆರಳಿದ್ದರು ಸುರೇಶ್ ಹೇಳಿದರು.