ಕೊಡಗಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಚಾಲಕ ವೇಣುಗೋಪಾಲ್ ಮೊಬೈಲ್ ಬಳಸಿ ಚಾಲನೆ ಮಾಡುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೊಬೈಲ್ ಬಳಕೆಯನ್ನು ಪ್ರಯಾಣಿಕರು ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ.