ರಾಜಕೀಯವಾಗಿ ದೇವೇಗೌಡರ ಕುಟುಂಬ ಮುಗಿಸಲು ಪ್ರಯತ್ನಿಸಿದ್ರು.. ನಾಡಿನ ಅಭಿವೃದ್ಧಿಗೆ ಭಗವಂತ ನಮಗೆ ಶಕ್ತಿ ನೀಡಿದ್ದಾನೆ.. ದೊಡ್ಡತಪ್ಪಲು ಗ್ರಾಮದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿಕೆ.. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡತಪ್ಪಲು ಗ್ರಾಮ.. ಪ್ರಧಾನಿ ಮೋದಿಯವರು ನನಗೆ ಎರಡು ಇಲಾಖೆಗಳನ್ನು ನೀಡಿದ್ದಾರೆ.. ಕರ್ನಾಟಕದ ಜೊತೆಗೆ ದೇಶದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಪ್ರಯತ್ನ, ಎರಡು ಬಾರಿ ಕರ್ನಾಟಕದ ಸಿಎಂ ಆಗಿ ಒಳ್ಳೆಯ ಆಡಳಿತ ನೀಡಿದ್ದೇನೆ. ಜೆಡಿಎಸ್ ವರಿಷ್ಠ ದೇವೇಗೌಡರ ಮಾರ್ಗದರ್ಶನಲ್ಲಿ ಕೆಲಸ ಮಾಡ್ತಿದ್ದೇನೆ