ಒಂದೇ ಶಾಲೆಯಲ್ಲಿ 16 ವರ್ಷ ಸೇವೆ ಸಲ್ಲಿಸಿದ 4 ಶಿಕ್ಷಕರ ಬೀಳ್ಕೊಡುಗೆ

ಬಳ್ಳಾರಿ ತಾಲೂಕಿನ ಡಿ.ಕಗ್ಗಲ್ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸೇವೆ ಸಲ್ಲಿಸಿದ 4 ಶಿಕ್ಷಕರಿಗೆ ಏಕಕಾಲದಲ್ಲಿ ವರ್ಗಾವಣೆಗೊಂಡ ಹಿನ್ನೆಲೆ ಡಿಜೆ ಹಾಕಿ, ಬೆಳ್ಳಿ ರಥದಲ್ಲಿ ಮೈದಾನದಿಂದ ಡಿ‌.ಕಗ್ಗಲ್ ಗ್ರಾಮದ ಬೀದಿಗಳಲ್ಲಿ ಶಾಲಾ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಮೆರವಣಿಗೆ ಮಾಡುವ ಮೂಲಕ ಅದ್ದೂರಿ ಬೀಳ್ಕೊಡುಗೆ ನೀಡಿದ್ದಾರೆ.