ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸನ್ಮಾನ

ಸಮಾರಂಭದಲ್ಲಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಸಹ ಭಾಗಿಯಾಗಿದ್ದರು. ಅವರು ಸಚಿವರಾದ ಬಳಿಕೆ ಇಲಾಖೆಯಲ್ಲಿ ಸಾಕಷ್ಟು ಸುಧಾರಣೆಗಳಾಗಿವೆ ಎಂದು ಹೇಳಲಾಗುತ್ತಿದೆ. ವೇದಿಕೆ ಮೇಲೆ ಪೋಡಿಯಂ ಹತ್ತಿ ಮಾತಾಡುತ್ತಿದ್ದ ಅಧಿಕಾರಿಯೊಬ್ಬರು ಕಳೆದ ಎರಡು ವರ್ಷಗಳ ಅವಧಿಯಲ್ಲಿ ಭೂಮಾಪನಾ ಇಲಾಖೆಯಲ್ಲಿ ಆಗಿರುವ ಬದಲಾವಣೆಗಳ ಕ್ರೆಡಿಟ್ ಸಿಎಂ ಅವರಿಗೆ ನೀಡಿದರು.