ಮದ್ಯವರ್ಜನ ಶಿಬಿರ ಉದ್ಘಾಟಿಸಿ ಜಾನಪದ ಕಲಾವಿದರ ಜೊತೆ ಶಾಸಕ ದೇವೇಂದ್ರಪ್ಪ ಭಜನೆ

ಮದ್ಯವರ್ಜನ ಶಿಬಿರದಲ್ಲಿ ಶಾಸಕ ಬಿ.ದೇವೇಂದ್ರಪ್ಪ ಅವರು ಎಲ್ಲರೊಂದಿಗೆ ಸೇರಿ ಭಜನೆ ಮಾಡಿದರು. ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಜಗಳೂರು ಘಟಕ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯಕ್ತ ಆಶ್ರಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜನೆ ಮಾಡಿರುವ 1691ನೇ ಮದ್ಯವರ್ಜನ ಶಿಬಿರದಲ್ಲಿ ಶಾಸಕರು ಭಜನೆ ಮಾಡಿದರು.