BSY Helicopter ಲ್ಯಾಂಡಿಂಗ್ ವೇಳೆ ಮತ್ತೆ ಯಡವಟ್ಟು.. ಏಕಾಏಕಿ ಓಡಿಬಂದ ನಾಯಿಗಳು

ಚಾಪರ್ ತನ್ನ ಪಾಡಿಗೆ ತಾನು ಲ್ಯಾಂಡ್ ಅಗುತ್ತಾದರೂ ಆತಂಕಮಯ ವಾತಾವರಣ ಸೃಷ್ಟಿಯಾಗಿದ್ದಂತೂ ಸತ್ಯ. ಕೆಲ ವಾರಗಳ ಹಿಂದೆ ಅವರು ಕಲಬುರ್ಗಿಗೆ ಆಗಮಿಸಿದಾಗ ಕಸ, ಪ್ಲಾಸ್ಟಿಕ್ ಡ್ರಮ್ ಮೊದಲಾದವು ಹಾರಾಡಿ ಹೆಲಿಪ್ಯಾಡ್ ಕಾಣದಂಥ ಸನ್ನಿವೇಶ ನಿರ್ಮಾಣವಾಗಿತ್ತು