ಈ ರಾಶಿಯವರು ಇಂದು ವಿದೇಶ ಪ್ರಯಾಣ ಮಾಡುತ್ತಾರೆ

ಕಾರ್ತಿಕ ಮಾಸದ ನವೆಂಬರ್ 9, 2024ರ ರಾಶಿ ಭವಿಷ್ಯವನ್ನು ಡಾ. ಬಸವರಾಜ್ ಗುರೂಜಿ ಅವರು ವಿವರಿಸಿದ್ದಾರೆ. ಯಾವ ರಾಶಿಯವರಿಗೆ ಏನು ಫಲ ಎಂಬುದನ್ನು ತಿಳಿಸಿದ್ದಾರೆ. ಗ್ರಹಗಳ ಸಂಚಾರ ಹಾಗೂ ಅದರ ಪ್ರಭಾವದ ಬಗ್ಗೆಯೂ ಮಾಹಿತಿ ನೀಡಲಾಗಿದೆ. ಶುಭ ಮತ್ತು ಅಶುಭ ಫಲಿತಾಂಶಗಳನ್ನು ತಿಳಿಸಿದ್ದಾರೆ.