ಬಿಎಸ್ ಯಡಿಯೂರಪ್ಪ, ಬಿಜೆಪಿ ನಾಯಕ

ವಿರೋಧ ಪಕ್ಷದ ನಾಯಕ ಮತ್ತು ರಾಜ್ಯಾಧ್ಯಕ್ಷರ ಆಯ್ಕೆಗೆ ಸಾಕಷ್ಟು ತಡವಾಗಿದೆ, ಆದಷ್ಟು ಬೇಗ ನೇಮಕ ಮಾಡಬೇಕು ಅಂತ ವರಿಷ್ಠರನ್ನು ಒತ್ತಾಯಿಸುತ್ತೇವೆ ಅಂತಷ್ಟೇ ಹೇಳಿದರು. ಇವೆರಡು ಸ್ಥಾನಗಳಿಗೆ ಇಬ್ಬರು ಸಮರ್ಥ ನಾಯಕರನ್ನು ಆಯ್ಕೆ ಮಾಡುವ ಕಾರ್ಯ ಅಷ್ಟೊಂದು ಜಟಿಲವೇ?