ಶಾಮನೂರು ಶಿವಶಂಕರಪ್ಪರಿಗೆ ಒಟ್ಟಿಗೆ ಪ್ರಶಸ್ತಿ ವಿತರಿಸಿದ ಸಿದ್ದು-DK
ರಾಜ್ಯ ಶ್ರೇಷ್ಠ ರಫ್ತು ಪ್ರಶಸ್ತಿಗಳ ಪ್ರದಾನ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದ್ರು. ಕಾರ್ಯಕ್ರಮದಲ್ಲಿ ಸಚಿವ ಎಂಬಿ ಪಾಟೀಲ್, ಶಾಸಕ ರಿಜ್ವಾನ್ ಅರ್ಷದ್, ಶಾಮನೂರು ಶಿವಶಂಕರಪ್ಪ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಭಾಗಿಯಾಗಿದ್ರು.