ಚಿಕ್ಕಬಳ್ಳಾಪುರದಲ್ಲಿ ಸುಧಾಕರ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಪ್ರದೀಪ್ ಈಶ್ವರ್ ಪ್ರತಿಕ್ರಿಯೆ

ಪ್ರಚಾರದ ಸಮಯದಲ್ಲಿ ಪ್ರದೀಪ್ ತನಗೆ ಸ್ಟಾರ್ ಪ್ರಚಾರಕರು ಬೇಕಿಲ್ಲ, ಸುಧಾಕರ್ ಅವರನ್ನು ಸೋಲಿಸಲು ತಾನೊಬ್ಬನೇ ಸಾಕು ಅಂತ ಹೇಳಿದ್ದರು.