ಬಳ್ಳಾರಿ ಜಿಲ್ಲೆ ಸಂಡೂರು ಶಾಸಕ ಈ. ತುಕಾರಾಂಗೆ ಕುಡುತಿನಿ ಗ್ರಾಮಸ್ಥರ ತೀವ್ರ ತರಾಟೆ

ಬಳ್ಳಾರಿ ಸಂಡೂರು ಶಾಸಕ ಈ.ತುಕಾರಾಂಗೆ ಕುಡುತಿನಿ ಗ್ರಾಮಸ್ಥರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಕುಡುತಿನಿಯಲ್ಲಿ ಪಟ್ಟಣ ಪಂಚಾಯಿತಿಗೆ ತುಮಾರಾಂ ಭೇಟಿ ನೀಡಿದ್ದ ವೇಳೆ ಗ್ರಾಮಸ್ಥರ ಸಮಸ್ಯೆಗಳಿಗೆ ಸ್ಪಂದಿಸದಿದ್ದಕ್ಕೆ ತರಾಟೆಗೆ ತೆಗೆದುಕೊಂಡಿದ್ದಾರೆ. ತುಕಾರಾಂಗೆ ಕ್ಲಾಸ್​​ ತೆಗೆದುಕೊಂಡ ವಿಡಿಯೋ ಈಗ ಜಾಲತಾಣದಲ್ಲಿ ವೈರಲ್.