Karnataka Election2023: ಮತದಾನ ಮಾಡಲು ಹೆಲಿಕಾಪ್ಟರ್ನಲ್ಲಿ ಬಂದ ಮಾಜಿ ಪ್ರಧಾನಿ ದೇವೇಗೌಡರು
ಮತದಾನ ಮಾಡಲು ಹೆಲಿಕಾಪ್ಟರ್ನಲ್ಲಿ ಬಂದ ಮಾಜಿ ಪ್ರಧಾನಿ ದೇವೇಗೌಡರು. ಹೊಳೆನರಸೀಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಲ್ಯಾಂಡಿಂಗ್. ಹೊಳೆನರಸೀಪುರದಿಂದ ಪಡುವಲಹಿಪ್ಪೆ ಗ್ರಾಮಕ್ಕೆ ಆಗಮಿಸಿ, ಹಕ್ಕು ಚಲಾವಣೆ.