ಆಲಕೆರೆ ಶಾಲೆಯಲ್ಲಿ ಮೊಟ್ಟೆ ಗಲಾಟೆ

ಮಂಡ್ಯದ ಆಲಕೆರೆ ಸರ್ಕಾರಿ ಶಾಲೆಯಲ್ಲಿ ಮೊಟ್ಟೆ ವಿತರಣೆಗೆ ಮುಂದಾಗಿರುವುದು ವಿವಾದಕ್ಕೆ ಕಾರಣವಾಗಿದೆ. 120 ಮಕ್ಕಳಿರುವ ಶಾಲೆಯ 80 ಮಂದಿ ಪೋಷಕರಿಂದ ಮೊಟ್ಟೆ ವಿತರಣೆಗೆ ವಿರೋಧ ವ್ಯಕ್ತವಾಗಿದೆ. ಹಾಗಾದರೆ, ಈ ವಿರೋಧಕ್ಕೆ ಕಾರಣವೇನು? ಮೊಟ್ಟೆ ವಿತರಣೆ ವಿರುದ್ಧ ಇರುವವರ ಹೇಳಿಕೆಗಳೇನು? ವಿಡಿಯೋ ಇಲ್ಲಿದೆ ನೋಡಿ.