ಯೋಗರಾಜ್ ಭಟ್ ನಿರ್ದೇಶನದಲ್ಲಿ, ಯಶಸ್ ಸೂರ್ಯ ಹಾಗೂ ಸೋನಾಲ್ ಮಾಂತೆರೋ ಮುಖ್ಯ ಪಾತ್ರದಲ್ಲಿ ನಟಿಸಿರುವ ಸಿನ್ಮಾ ಗರಡಿ. ಸದ್ಯ ಸಿನ್ಮಾದ ಟೈಟಲ್ ಸಾಂಗ್ ರಿಲೀಸ್ ಆಗಿದ್ದು ಸಿನ್ಮಾ ಬಗ್ಗೆ ಇಡೀ ಚಿತ್ರತಂಡ ಮಾತ್ನಾಡಿದ್ದು ಹೀಗೆ..