ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಿನ್ನೆ ತಡರಾತ್ರಿ ಉತ್ಸವದ ವೇಳೆ ಆನೆಯೊಂದು ಕೆರಳಿದ ಪರಿಣಾಮ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.