ಇದೇ ಜನೇವರಿ 22ಕ್ಕೆ ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ರಾಮಲಲ್ಲಾ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ವಿಜಯಪುರದ ಯುವಕರು ವಿಶಿಷ್ಟವಾಗಿ ಶ್ರೀರಾಮನಿಗೆ ಭಕ್ತಿ ಸಮರ್ಪಿಸಿದ್ದಾರೆ. ನಮೋ ಸ್ಕೈಡೈವಿಂಗ್ ಎಂಬ ನಾಲ್ವರ ತಂಡ, ಬ್ಯಾಂಕಾಕ್ನ ಖೋಯಾಯ್ ಎಂಬ ಪ್ರದೇಶಕ್ಕೆ ತೆರಳಿದೆ. ಮುಂದೇನು ಮಾಡಿದರು ವಿಡಿಯೋ ನೋಡಿ