ಅರಕಲಗೂಡುನಲ್ಲಿ ಡಿಕೆ ಶಿವಕುಮಾರ್ ಚುನಾವಣಾ ಪ್ರಚಾರ

ತಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra), ಬಿಎಸ್ ಯಡಿಯೂರಪ್ಪ ಮತ್ತು ವಿರೋಧ ಪಕ್ಷದ ನಾಯಕ ಆರ್ ಅಶೋಕ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದ ಶಿವಕುಮಾರ್, ಅವರು ಕನಸು ಕಾಣುತ್ತಿದ್ದಾರೆ ಅ ಕನಸು ಯಾವತ್ತೂ ನನಸಾಗಲ್ಲ ಎಂದರು.