ದರ್ಶನ್ ಜಾಮೀನು ಅರ್ಜಿ ವಜಾ: ರೇಣುಕಾಸ್ವಾಮಿ ತಂದೆಯ ಮೊದಲ ಪ್ರತಿಕ್ರಿಯೆ

ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನಿಗಾಗಿ ದರ್ಶನ್​ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ಎ1 ಪವಿತ್ರಾ ಗೌಡ ಅವರಿಗೂ ಜಾಮೀನು ನಿರಾಕರಣೆ ಮಾಡಲಾಗಿದೆ. ಕೋರ್ಟ್​ ಆದೇಶ ಬಂದ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಅವರ ತಂದೆ ಕಾಶಿನಾಥಯ್ಯ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳ ಎದುರು ಅವರು ಭಾವುಕರಾಗಿ ಮಾತನಾಡಿದ್ದಾರೆ. ವಿಡಿಯೋ ನೋಡಿ..