ಆಧಾರ್ ಕಾರ್ಡ್ ತೋರಿಸಿ ಬಸ್ನಲ್ಲಿ ಡಾ.ಪ್ರಭಾ ಮಲ್ಲಿಕಾರ್ಜುನ ಪ್ರಯಾಣ
ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಅವರು ಆಧಾರ್ ಕಾರ್ಡ್ ತೋರಿಸುವ ಮೂಲಕ ಬಸ್ನಲ್ಲಿ ಪ್ರಯಾಣ ಮಾಡಿದ್ದಾರೆ. ಉಚಿತ ಬಸ್ ಪ್ರಯಾಣದ ಕುರಿತು ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕರಿಂದ ಮಾಹಿತಿ ಸಂಗ್ರಹ ಮಾಡಿದ್ದಾರೆ.