ಜಲಾಶಯಗಳಲ್ಲಿ ಲಭ್ಯವಿರುವ ನೀರನ್ನು ಗಣಿತದ ಲೆಕ್ಕಾಚಾರದ ಮೂಲಕ ಹೇಳಲಾಗದು, ಅದಕ್ಕಾಗಿ ಬೇರೆ ವಿಧಾನ ಅನುಸರಿಸಬೇಕು ಅಂತ ಅಪೆಕ್ಸ್ ಕೋರ್ಟ್ಗೆ ಮನವಿ ಸಲ್ಲಿಸಬೇಕೆಂದು ಕೇಂದ್ರ ಸಚಿವ ಹೇಳಿದರು. ತಮಿಳುನಾಡು ರಾಜ್ಯದಲ್ಲಿರುವ ಜಲಾಶಯಗಳಲ್ಲಿ ಸಾಕಷ್ಟು ನೀರಿದೆ, ಅವರು ಎಷ್ಟು ಪ್ರಮಾಣದಲ್ಲಿ ನೀರು ಬಳಸಿಕೊಂಡಿದ್ದಾರೆ, ಲಭ್ಯವಿರುವ ನೀರಿನ ಪ್ರಮಾಣ ಎಷ್ಟು ಅನ್ನೋದು ರಾಜ್ಯ ಸರ್ಕಾರಕ್ಕೆ ಗೊತ್ತಿಲ್ಲ ಎಂದಯ ಸದಾನಂದ ಗೌಡ ಹೇಳಿದರು,