Bangalore Bandh: ಖಾಸಗಿ ಸಾರಿಗೆ ಒಕ್ಕೂಟದಿಂದ ಮುಷ್ಕರ ಹಿನ್ನೆಲೆ ಬೆಂಗಳೂರಿನ ಮೆಜೆಸ್ಟಿಕ್​ನಲ್ಲಿ ಹೇಗಿದೆ ಸಂಚಾರ?

ಬೆಂಗಳೂರಿನಲ್ಲಿ ಇಂದು ಖಾಸಗಿ ಸಾರಿಗೆ ಒಕ್ಕೂಟದಿಂದ ಮುಷ್ಕರ. ಖಾಸಗಿ ಸಾರಿಗೆ ಮುಷ್ಕರಕ್ಕೆ ಮೆಜೆಸ್ಟಿಕ್​ ಆಟೋ ಸಂಘ ಬೆಂಬಲ. ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಒಕ್ಕೂಟದಿಂದ ಬಂದ್ ಕರೆ. ಬೆಂಗಳೂರು-ತುಮಕೂರು ಹೆದ್ದಾರಿ,ಹಾಸನ ಹೆದ್ದಾರಿ ,ಹೆಸರಘಟ್ಟ ರಸ್ತೆಯಲ್ಲಿ ಖಾಸಗಿ ಬಸ್​ಗಳಿಂದ ಎಂದಿನಂತೆ ಸಂಚಾರ.