ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್

ಪಕ್ಷದ ಮೇಲಿನ ಅಸಮಾಧಾನಕ್ಕೇನಾದರೂ ಮತದಾನ ಬಹಿಷ್ಕರಿಸಿದಿರಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವರಾಂ ಹೆಬ್ಬಾರ್, ಅಸಮಾಧಾನ ಮತ್ತು ಮತದಾನ ಬಹಿಷ್ಕಾರದ ನಡುವೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದರು.