ಮೋದಿ ಕಾರ್ಯಕ್ರಮಕ್ಕೆ ಬರುವ 2.5 ಲಕ್ಷ ಜನರಿಗೆ ಊಟದ ವ್ಯವಸ್ಥೆ

ಗೆಜ್ಜಲಗೆರೆ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಊಟದ ವ್ಯವಸ್ಥೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿ ಕಾರ್ಯಕ್ರಮ. ಕಾರ್ಯಕ್ರಮಕ್ಕೆ ಬರುವ ಎರಡೂವರೆ ಲಕ್ಷ ಜನರಿಗೆ ಊಟದ ವ್ಯವಸ್ಥೆ ಪಲಾವ್, ಮೊಸರನ್ನ, ಗೋಧಿ ಪಾಯಸ, ಉಪ್ಪಿಟ್ಟು, ಕೇಸರಿ ಬಾತ್, 500 ಬಾಣಸಿಗರು ಹಾಗೂ ಊಟ ಬಡಿಸಲಿರುವ 600 ಸಿಬ್ಬಂದಿ. ನಿನ್ನೆ ರಾತ್ರಿಯಿಂದಲೇ ಅಡುಗೆ ಕೆಲಸದಲ್ಲಿ ನಿರತರಾಗಿರುವ ಸಿಬ್ಬಂದಿ