ಬೆಂಗಳೂರಿನ ಕೆಲ ಭಾಗಗಳಲ್ಲಿ ಜೋರು ಮಳೆ

ಚರಂಡಿ ಮತ್ತು ರಾಜಾ ಕಾಲುವೆಗಳಲ್ಲಿ ಶೇಖರಣೆಗೊಂಡಿರುವ ಹೂಳನ್ನು ತೆಗೆದು ಸರಾಗವಾಗಿ ನೀರು ಹರಿದು ಹೋಗುವ ಏರ್ಪಾಟು ಮಾಡಿ ಅಂತ ಬಿಬಿಎಂಪಿ ಅಧಿಕಾರಿಗಳಿಗೆ ತಿಳಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ನಗರದ ಪ್ರದಕ್ಷಿಣೆ ಹಾಕಿದ ನಂತರ ಹೇಳಿದ್ದರು. ಆ ಕೆಲಸ ಆರಂಭವಾಗಿದೆಯೇ? ಬಿಬಿಎಂಪಿ ಕಮೀಶನರ್ ತುಷಾರ್ ಗಿರಿನಾಥ್ ಅವರೇ ಹೇಳಬೇಕು!