ಚಾಮುಂಡೇಶ್ವರಿ ಸನ್ನಿಧಿಯಲ್ಲಿ ದರ್ಶನ್ ಫೋಟೋ

ಜನರ ಮತ್ತು ಮಾಧ್ಯಮದ ಕೆಮೆರಾಗಳ ಗಮನ ಸೆಳೆಯುವ ಉದ್ದೇಶವೇನಾದರೂ ದರ್ಶನ್ ಅಭಿಮಾನಿಗಳಿಗಿತ್ತೇ ಎಂಬ ಸಂಶಯ ಹುಟ್ಟದಿರದು. ದೇವಸ್ಥಾನಗಳಿಗೆ ಎಲ್ಲರೂ ಹೋಗುತ್ತಾರೆ, ಅದರೆ ಯಾರೂ ತಮ್ಮೊಂದಿಗೆ ಫೋಟೋಗಳನ್ನು ಒಯ್ಯಲ್ಲ. ಅರ್ಚನೆ ಮಾಡಿಸಬೇಕಾದರೆ ಹೆಸರು ಹೇಳಿದರೆ ಸಾಕು.