ಹಾಸನ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪುಂಡರ ವ್ಹೀಲಿಂಗ್

ಹಾಸನ-ಮೈಸೂರು ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಪುಂಡರು ವ್ಹೀಲಿಂಗ್ ಮಾಡಿ ವಾಹನ ಸವಾರರಿಗೆ ಕಾಟ ಕೊಡುತ್ತಿರುವ ವಿಡಿಯೋ ವೈರಲ್​ ಆಗಿದೆ. ಒಂದು ಬೈಕ್​ನಲ್ಲಿ 2-3 ಜನ ಕೂತು ರಸ್ತೆ ಮಧ್ಯೆ ವ್ಹೀಲಿಂಗ್​ ಮಾಡಿದ್ದಾರೆ. ನಾಲ್ಕೈದು ಬೈಕ್​ಗಳಲ್ಲಿ ಬಂದ ಯುವಕರು ವ್ಹೀಲಿಂಗ್​ ಮಾಡುತ್ತಾ ಇತರೆ ಸವಾರರಿಗೆ ತೊಂದರೆ ಕೊಡುತ್ತಿದ್ದಾರೆ.