ರಾಘವೇಂದ್ರ ನಾಮಪತ್ರ ಸಲ್ಲಿಸುವಾಗ ಮೂವರು ಮುಖ್ಯಮಂತ್ರಿಗಳು!

ದೃಶ್ಯಗಳಲ್ಲಿ ಕಾಣುವ ಹಾಗೆ ತೆರೆದ ವಾಹನದಲ್ಲಿ ಮೂವರು ಮಾಜಿ ಮುಖ್ಯಮಂತ್ರಿಗಳಿದ್ದಾರೆ-ಬಿಎಸ್ ಯಡಿಯೂರಪ್ಪ, ಹೆಚ್ ಡಿ ಕುಮಾರಸ್ವಾಮಿ ಮತ್ತು ಬಸವರಾಜ ಬೊಮ್ಮಾಯಿ. ಅವರೊಂದಿಗೆ ಶಿವಮೊಗ್ಗ ಶಾಸಕ ಚನ್ನಬಸ್ಸಪ್ಪ ಮತ್ತು ಮಾಜಿ ಶಾಸಕ ಹಾಗೂ ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಗೀತಾ ಶಿವರಾಜಕುಮಾರ್ ಸಹೋದರ ಕುಮಾರ್ ಬಂಗಾರಪ್ಪ ಸಹ ಇದ್ದಾರೆ.