ಎಸ್​.ಎಂ ಕೃಷ್ಣರನ್ನ ಭೇಟಿಯಾದ ಮಂಡ್ಯ ಲೋಕಸಭಾ ಕ್ಷೇತ್ರ ಕೈ ಅಭ್ಯರ್ಥಿ ಸ್ಟಾರ್ ಮಂಜು

ಮಾಜಿ ಮುಖ್ಯಮಂತ್ರಿಗಳು ಮತ್ತು ಹಿರಿಯ ಮುತ್ಸದ್ದಿ ಎಸ್.ಎಂ.ಕೃಷ್ಣ ಅವರನ್ನು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್​ ಚಂದ್ರು) ಭೇಟಿ ಮಾಡಿ ಆಶಿರ್ವಾದ ಪಡೆದರು.