ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು

ಹನ್ನೆರಡು ರಾಶಿಗಳಿಗೆ ಸಂಬಂಧಿಸಿದ ದಿನದ ಫಲಾಫಲಗಳನ್ನೂ ಈ ವಿಡಿಯೋದಲ್ಲಿ ವಿವರಿಸಲಾಗಿದೆ. ಆರ್ಥಿಕ ಲಾಭ, ವೃತ್ತಿಪರ ಯಶಸ್ಸು, ಆರೋಗ್ಯ, ಕುಟುಂಬದಲ್ಲಿ ಸಹಕಾರ ಮುಂತಾದ ವಿಷಯಗಳನ್ನು ಚರ್ಚಿಸಲಾಗಿದೆ. ಪ್ರತಿ ರಾಶಿಗೂ ಶುಭ ಬಣ್ಣ, ದಿಕ್ಕು, ಸಂಖ್ಯೆ ಮತ್ತು ಮಂತ್ರವನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿದ್ದಾರೆ.