HDK: ಗ್ಯಾರಂಟಿ ಕಾರ್ಡ್​ ಹೆಸರಲ್ಲಿ 60 ಸಾವಿರ ಮನೆಗೆ Swiping card ಕೊಟ್ಟವ್ರೆ

ಚುನಾವಣೆ ಆಯೋಗದ ಮುಂದೆ ನೀಡಬೇಕಾದ ದೂರನ್ನು ಸುದ್ದಿಗೋಷ್ಟಿಗಳನ್ನು ನಡೆಸುತ್ತಾ ಮಾಧ್ಯಮಗಳ ಮುಂದೆ ಅವಲತ್ತುಕೊಳ್ಳುತ್ತಿದ್ದಾರೆ.