ತುಮಕೂರು: ರಂಪಾಟ ನಡೆಸಿದ ನಿವೃತ್ತ ಪ್ರಾಂಶುಲಾರಿಗೆ ಸಾರ್ವಜನಿಕರಿಂದ ಧರ್ಮದೇಟು
ಬೈಕ್ ನಿಲ್ಲಿಸುವ ವಿಚಾರದಲ್ಲಿ ರಂಪಾಟ ನಡೆಸಿದ ನಿವೃತ್ತ ಪ್ರಾಂಶುಪಾಲರಿಗೆ ಸಾರ್ವಜನಿಕರು ಥಳಿಸಿದ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನ ಹಾಸನ ವೃತ್ತದಲ್ಲಿ ನಡೆದಿದೆ. ಸಾರ್ವಜನಿಕರ ಆಕ್ರೋಶಕ್ಕೆ ನಿವೃತ್ತ ಪ್ರಿನ್ಸಿಪಾಲ್ ಸ್ಥಳದಿಂದ ಓಡಿ ಹೋದರು.