ಕಂಠ ಪೂರ್ತಿ ಕುಡಿದ ಯುವಕ ನೀರಲ್ಲಿ ಮುಳುಗಿ ಸಾವು

ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಪಟವಾದ ಬ್ರಿಜ್ ಕಂ ಬ್ಯಾರೇಜ್​​ನಲ್ಲಿ ಸ್ನೇಹಿತ ನೀರಿನಲ್ಲಿ ಮುಳುಗಿ ಸಾವು-ಬದುಕಿನ ಮಧ್ಯೆ ಹೋರಾಡುತ್ತಿರುವುದನ್ನು ಸ್ನೇಹಿತರು ವಿಡಿಯೋ ಮಾಡಿದ್ದಾರೆ. ಹೈದರಾಬಾದ್ ಮೂಲದ ಸಾಜೀದ್ (25) ಮೃತ ದುರ್ದೈವಿ.