ಬೀಮನ ಪಾತ್ರದ ಡೈಲಾಗ್ ಹೇಳಿದ ಮಿಂಚಿದ ಶಾಸಕ ಶಿವಲಿಂಗೇಗೌಡ

ಏ ಪಾಂಚಾಲಿ, ಎಂದು ಅಲ್ಲಿ ಅಬ್ಬರಿಸಿದ್ದು ಮತ್ಯಾರೂ ಅಲ್ಲ! ಸದಾ ವಿಧಾನಸಭೆ ಕಲಾಪದಲ್ಲಿ ಅಬ್ಬರಿಸುವ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡರು. ಆದರೆ, ಈಗ ಅವರು ಅಬ್ಬರಿಸಿದ್ದು, ನಾಟಕ ಉದ್ಘಾಟನೆ ವೇಳೆ. ಶಾಸಕರ ನಾಟಕರ ಡೈಲಾಗ್​​​ ವಿಡಿಯೋ ಈಗ ಜನಮನ ಗೆದ್ದಿದೆ. ವಿಡಿಯೋ ಇಲ್ಲಿದೆ ನೋಡಿ.