ಮಂಡ್ಯ: ಟಿಪ್ಪರ್ ಲಾರಿ ಟೈಯರ್ ಬ್ಲಾಸ್ಟ್, ಸ್ವಲ್ಪದರಲ್ಲೇ ತಪ್ಪಿದ ಅವಘಡ

Tipper lorry tyre blast: ಮಂಡ್ಯ - ಡಸ್ಟ್ ತುಂಬಿಕೊಂಡು ಹೋಗುತ್ತಿದ್ದ ಟಿಪ್ಪರ್ ಲಾರಿಯ ಟೈಯರ್ ಬ್ಲಾಸ್ಟ್ ಆಗಿದ್ದು, ಸ್ವಲ್ಪದರಲ್ಲೇ ಸಂಭವಿಸಬಹುದಾಗಿದ್ದ ಭಾರೀ ಅವಘಡವೊಂದು ತಪ್ಪಿದಂತಾಗಿದೆ. ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​​ ಹೆದ್ದಾರಿಯಲ್ಲಿ ಈ ಅವಘಡ ಸಂಭವಿಸಿದೆ.