ಸಚಿವ ಜಮೀರ್ ಅಹ್ಮದ್ ಖಾನ್ ಸುದ್ದಿಗೋಷ್ಠಿ

ಕುಮಾರಸ್ವಾಮಿಯವರ ಕುಟುಂಬವನ್ನು ಖರೀದಿಸುತ್ತೇನೆ ಎಂದು ಹೇಳಿದ ಮಾತಿಗೂ ಜಮೀರ್ ಅಹ್ಮದ್ ಅಸಂಬದ್ಧ ವ್ಯಾಖ್ಯಾನ ನೀಡಿದರು. ದುಡ್ಡಿನ ಮೂಲಕ ಮುಸಲ್ಮಾನರ ವೋಟು ಖರೀದಿಸುತ್ತೇನೆ ಅಂತ ಕುಮಾರಸ್ವಾಮಿಯವರು ಹೇಳಿರುವುದಕ್ಕೆ ಮುಸ್ಲಿಂ ಸಮುದಾಯದ ವೋಟುಗಳು ಮಾರಾಟಕ್ಕಿಲ್ಲ ಅಂತ ಹೇಳಿದ್ದು ಎಂದು ಜಮೀರ್ ಹೇಳಿದರು.