ಟೆಂಟ್​ನಲ್ಲೇ ರಾತ್ರಿ ಕಳೆದ ಯತ್ನಾಳ್, ಶೋಭಾ

ರೈತರ ಪಹಣಿಯಲ್ಲಿ ವಕ್ಫ್ ಹೆಸರು ನಮೂದಾಗಿರುವುದನ್ನು ಪ್ರತಿಭಟಿಸಿ ಮತ್ತು ವಕ್ಫ್ ಹೆಸರು ತೆಗೆದುಹಾಕುವಂತೆ ಆಗ್ರಹಿಸಿ ವಿಜಯಪುರದಲ್ಲಿ ಬಿಜೆಪಿ ಶಾಸಕ ಬಸನಗೌಡ ನೇತೃತ್ವದಲ್ಲಿ ನಡೆಯುತ್ತಿರುವ ರೈತರು ಅಹೋರಾತ್ರಿ ಧರಣಿ ನಡೆಸಿದರು. ಯತ್ನಾಳ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಇತರ ಧರಣಿ ನಿರತರು, ವಿಜಯಪುರ ಡಿಸಿ ಕಚೇರಿ ಬಳಿಯೇ ರಾತ್ರಿ ಕಳೆದರು. ವಿಡಿಯೋ ಇಲ್ಲಿದೆ.