ರಾಜ್ಯದಲ್ಲಿ ಜೆಡಿಎಸ್ ಜೊತೆ ಮೈತ್ರಿಯ ಬಗ್ಗೆ ಮಾತು ಶುರುಮಾಡಿದ್ದೇ ಯಡಿಯೂರಪ್ಪ. ಅವರು ಆ ಬಗ್ಗೆ ಪ್ರಸ್ತಾಪ ಮಾಡದೇ ಹೋದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರಿಗೆ ಮೈತ್ರಿ ವಿಷಯ ಹೇಗೆ ಗೊತ್ತಾಗಬೇಕು? ಗಮನಿಸಬೇಕಾದ ಮತ್ತೊಂದು ಅಂಶವೆಂದರೆ, ಚಂದ್ರಯಾನ-3 ಯಶಸ್ಸಿನ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಬೆಂಗಳೂರಿಗೆ ಬಂದಾಗ ರಾಜ್ಯ ಬಿಜೆಪಿ ನಾಯಕರನ್ನು ಭೇಟಿಯಾಗಲು ಇಷ್ಟನಪಡಲಿಲ್ಲ